Lok Sabha Elections 2019:ನರೇಂದ್ರ ಮೋದಿಯನ್ನ ದುರ್ಯೋಧನನಿಗೆ ಹೋಲಿಸಿದ ಪ್ರಿಯಾಂಕಾ ಗಾಂಧಿ

2019-05-07 187

Lok Sabha elections 2019: Congress leader Priyanka Gandhi in Haryana compared Prime Minister Narendra Modi to Duryodhan. Duryodhan has lots of ego and his ego was the reason of his defeat.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ದೇಶದ ನಂಬರ್ ಒನ್ ಭ್ರಷ್ಟಾಚಾರಿಯಾಗಿ ಅಂತ್ಯಕಂಡವರು ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.

Videos similaires