ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನಲ್ಲಿ ಈ ಸಲಾ ಕಪ್ ಗೆಲ್ಲುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ವಿಫಲಗೊಂಡರೂ, ಸೋಷಿಯಲ್ ಮೀಡಿಯಾಗಳಲ್ಲಿ ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
The Royal Challengers Bangalore (RCB) team failed to win the Cup in the Indian Premier League (IPL), but won the fan following in the social media.