ಮಂಗಳವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆ | Oneindia Kannada

2019-05-08 157

Heavy rains on Tuesday evening in Bengaluru led to several problems including flooding and water logging at Nayandahalli junction and Bommanahalli on Hosur Road. More than 15 trees were uprooted and damaged vehicles. Traffic was affected in major junctions around the city.

ಬೆಂಗಳೂರಿನಲ್ಲಿ ಮಂಗಳವಾರ ಗುಡುಗು, ಸಿಡಿಲು, ಮಳೆ, ಗಾಳಿಗೆ ಜನರು ಬೆಚ್ಚಿಬಿದ್ದಿದ್ದಾರೆ. ಸಾಕಷ್ಟು ಕಡೆಗಳಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರಾತ್ರಿ ಸುಮಾರು 12ರವರೆಗೂ ಮಳೆ ಸುರಿದಿದೆ. ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿತ್ತು.

Videos similaires