RCB's former co-owner Vijay Mallya has takes a dig at Royal Challengers Bangalore team
ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಲೀಗ್ ಹಂತದಲ್ಲಿ ಕೊನೆಯ ಸ್ಥಾನ ಪಡೆದು ಸ್ಪರ್ಧೆಯಿಂದ ಹೊರ ಬಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪೇಪರ್ ಮೇಲಷ್ಟೇ ಅದ್ಭುತ ತಂಡವೆಂದು ಆರ್‌ಸಿಬಿಯ ಮಾಜಿ ಸಹ ಮಾಲೀಕ ವಿಜಯ್ ಮಲ್ಯ ವ್ಯಂಗ್ಯವಾಡಿದ್ದಾರೆ.