Congress party social media chief Divya Spandana on Thursday slammed Prime Minister Narendra Modi for allegedly taking Canadian citizen Akshay Kumar with him onboard Indian Navy warship Sumitra.
ಭಾರತೀಯ ನೌಕಾಪಡೆಯ ಯುದ್ಧ ನೌಕೆಯನ್ನು ವೈಯಕ್ತಿಕ ಟ್ಯಾಕಿಯಂತೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಬಳಸಿದ್ದರು ಎಂದು ಪ್ರಧಾನಿ ಮೋದಿ ಅವರು ನೀಡಿದ್ದ ಹೇಳಿಕೆಯ ವಿರುದ್ಧವಾಗಿ ಕಾಂಗ್ರೆಸ್ಸಿನ ಸಾಮಾಜಿಕ ಜಾಲ ತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಟ್ವೀಟ್ ಮಾಡಿದ್ದಾರೆ.