ಮಾಜಿ ಸಚಿವ ಶಿವಳ್ಳಿ ಸಾವಿಗೆ ಕಾಂಗ್ರೆಸ್ ಕಾರಣ ಎಂದಿದ್ದ ಬಿಜೆಪಿ ಮುಖಂಡ ಶ್ರೀರಾಮುಲು ವಿರುದ್ಧ ಸಚಿವ ಡಿ.ಕೆ.ಶಿವಕುಮಾರ್ ಅವರು ಗರಂ ಆಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶ್ರೀರಾಮುಲು ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
Minister DK Shivakumar said congress filled complaint against Sriramulu for making false allegation on congress. Sriramulu said yesterday that congress is the reason for Shivalli's death.