Mumbai Indians have won fourth time in the Indian Premier League history and have been the most successful team, with team-mate Jasprit Bumra contributing heavily. Mumbai Indians mentor & Indian Batsman Sachin Tendulkar has praised talent of young batsman Jasprit Bumrah and has been praised as the world's fastest bowler.
ಮುಂಬೈ ಇಂಡಿಯನ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ನಾಲ್ಕನೇ ಬಾರಿ ಪ್ರಶಸ್ತಿ ಗೆದ್ದು ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿದ್ದು, ತಂಡದ ಅದ್ಭುತ ಯಶಸ್ಸಿನ ಹಿಂದ ವೇಗಿ ಜಸ್ಪ್ರೀತ್ ಬುಮ್ರಾ ಕೂಡ ಭರ್ಜರಿ ಕೊಡುಗೆ ನೀಡಿದ್ದಾರೆ. ಇನ್ನು ಮುಂಬೈ ಇಂಡಿಯನ್ಸ್ ಮೆಂಟರ್ ಹಾಗೂ ಭಾರತದ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಯುವ ವೇಗಿ ಬುಮ್ರಾ ಅವರ ಪ್ರತಿಭೆಯನ್ನು ಕೊಂಡಾಡಿದ್ದು, ಸದ್ಯ ವಿಶ್ವ ಕ್ರಿಕೆಟ್‌ನ ಶ್ರೇಷ್ಠ ವೇಗದ ಬೌಲರ್ ಎಂದು ಪ್ರಶಂಸೆಗಳ ಸುರಿಮಳೆಗೈದಿದ್ದಾರೆ.