ಜಿ ಟಿ ದೇವೇಗೌಡ್ರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ | Oneindia Kannada

2019-05-14 31

Congress leader Siddaramaiah said that, The statement made by GT Devegowda on JDS workers were voted for BJP in Lok Sabha elections in Mysuru was true but unnecessary.


'ಮತ್ತೆ ಸಿದ್ದರಾಮಯ್ಯ' ಹೇಳಿಕೆಗಳು ರಾಜಕೀಯ ವಲಯದಲ್ಲಿ ರಣಾಂಗಣ ಸೃಷ್ಟಿಸಿದೆ. ಅದರಲ್ಲಿಯೂ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆಗೆ ಪ್ರತಿಯಾಗಿ ಉತ್ತರ ನೀಡಲು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್. ವಿಶ್ವನಾಥ್ ಅಖಾಡಕ್ಕೆ ಇಳಿದ ಮೇಲಂತೂ ಸಂಪೂರ್ಣ ಚಿತ್ರಣವೇ ಬದಲಾಗುವ ಸೂಚನೆ ಕಂಡುಬರುತ್ತಿದೆ.

Videos similaires