ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ರನ್ನ ಲೇವಡಿ ಮಾಡಿದ ಸಿದ್ದರಾಮಯ್ಯ | Oneindia Kannada

2019-05-15 2

Congress leader in Twitter criticized BJP leader Jagadish Shettar as a time bomb expert. No one taking him seriously in his party. Thats how he is making these kind of jokes, Siddaramaiah said.

ಸಮ್ಮಿಶ್ರ ಸರ್ಕಾರದ ಪತನಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಟೈಂ ಬಾಂಬ್ ಇಟ್ಟಿದ್ದಾರೆ. ಈ ಬಾಂಬ್ ಮೇ 23ರ ಬಳಿಕ ಸ್ಫೋಟಗೊಳ್ಳಲಿದೆ ಎಂಬ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಅವರ ಹೇಳಿಕೆಗೆ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.