1998 ಜುಲೈ 31 ರಂದು ಬೆಂಗಳೂರಿನ ಶಿವಾನಂದ ವೃತ್ತದಲ್ಲಿ ಸುಪ್ರೀಂ ಹೀರೋ ಶಶಿ ಕುಮಾರ್ ಅವರ ಕಾರು ಅಪಘಾತವಾಗುತ್ತೆ. ಸತತ 8 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನೀಡಿದ ಬಳಿಕ ಒಂದು ಹಂತಕ್ಕೆ ಶಶಿ ಕುಮಾರ್ ಅವರ ಮುಖ ಚೇತರಿಕೆಯಾಗುತ್ತೆ. ಈ ಘಟನೆ ಬಳಿಕ ಶಶಿ ಕುಮಾರ್ ಡ್ಯಾನ್ಸ್ ಮಾಡೋಕೆ ಆಗಲ್ಲ, ಫೈಟ್ ಮಾಡೋಕೆ ಆಗಲ್ಲ ಅದೂ ಇದೂ ಎಂದು ಪತ್ರಿಕೆಗಳಲ್ಲಿ ವರದಿಯಾದ ಪರಿಣಾಮ ಯಾವ ಸಿನಿಮಾನೂ ಸಿಗಲ್ಲ.
Kannada actor Shashi kumar completely struggled after he met accident. on that time producer jayashree has gives second chance to him with habba movie.