ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಸ್ಥಾನ ತಪ್ಪಲು ಕಾರಣ ಬಹಿರಂಗಗೊಳಿಸುತ್ತಾರಂತೆ ಕೆ ಎಚ್ ಮುನಿಯಪ್ಪ

2019-05-16 438

Congress MP Mallikarjun Kharge is suitable person for CM post said congress MP KH Muniyappa. He said there are some reasons behind Mallikarjun Kharge not becoming CM.
'ಮಲ್ಲಿಕಾರ್ಜುನ ಖರ್ಗೆ ಅವರು ಎಂದೋ ಸಿಎಂ ಆಗಬೇಕಿತ್ತು' ಎಂಬ ಕುಮಾರಸ್ವಾಮಿ ಹೇಳಿಕೆ ಅವರ ನಿರೀಕ್ಷೆಯಂತೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಹುಟ್ಟುಹಾಕಿದಂತಿದೆ. ಖರ್ಗೆ ಅವರ ಬಹುವರ್ಷಗಳ ಸ್ನೇಹಿತ, ಅನುಯಾಯಿ, ದಲಿತ ಮುಖಂಡ ಕೆ.ಎಚ್.ಮುನಿಯಪ್ಪ ಅವರು ಸಹ ಖರ್ಗೆ ಸಿಎಂ ಸ್ಥಾನಕ್ಕೆ ಅರ್ಹರು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅದರ ಜೊತೆಗೆ ಖರ್ಗೆ ಸಿಎಂ ಏಕೆ ಆಗಲಿಲ್ಲ ಎಂಬ ಬಗ್ಗೆ ಸಹ ಕಾರಣ ಬಹಿರಂಗಗೊಳಿಸುತ್ತೇನೆ ಎಂದಿದ್ದಾರೆ.

Free Traffic Exchange

Videos similaires