ಕರ್ನಾಟಕದ ಸಿಎಂ ಯಾರಾಗಬೇಕು ಎಂದು ನಡೆಯುತ್ತಿರುವ ರಾಜಕೀಯ ಚರ್ಚೆಗೆ ಶ್ರೀರಾಮುಲು ಸಹ ಧುಮುಕಿದ್ದು, ಮೈತ್ರಿ ಸರ್ಕಾರದಲ್ಲಿ ದಲಿತರು ಸಿಎಂ ಆಗಲಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
BJP leader B Sriramulu said dalit leader should become CM in coalition government. He said Mallikarjun Kharge or G Parameshwar may become CM.