ಮೇ 23ರ ಚುನಾವಣಾ ಫಲಿತಾಂಶದ ನಂತರ ಜೆಡಿಎಸ್ ನಡೆ ಬಗ್ಗೆ ಎಚ್ ಡಿ ದೇವೇಗೌಡ ಹೇಳಿದ್ದೇನು? | Oneindia Kannada

2019-05-18 449

Former prime minister and JDS supremo HD Deve Gowda told, he will stand by Congress side , even after Lok Sabha elections 2019 results.
ಲೋಕಸಭೆ ಚುನಾವಣೆಯ ಫಲಿತಾಂಶ ಮೇ 23 ರಂದು ಹೊರಬೀಳುತ್ತಿದ್ದಂತೆಯೇ ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉದುರಿಬೀಳುತ್ತಿದೆ ಎನ್ನುತ್ತಿರುವ ಬಿಜೆಪಿ ನಾಯಕರಿಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಉತ್ತರ ನೀಡಿದ್ದಾರೆ.

Videos similaires