Weekend With Ramesh Season 4: 500 ದಿನಗಳ ಯಶಸ್ವಿ ಪ್ರದರ್ಶನ ಕಂಡಿದ್ದ ಚಂದ್ರಚಕೋರಿ | FILMIBEAT KANNADA

2019-05-20 23

ಚಂದ್ರ ಚಕೋರಿ' ಸ್ಯಾಂಡಲ್ ವುಡ್ ನ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದು. ಸುಮಾರು 500 ದಿನಗಳ ಯಶಸ್ವಿ ಪ್ರದರ್ಶನ ಕಂಡಿದ್ದ ಸಿನಿಮಾ. ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಮೊದಲ ಸಿನಿಮಾ. ಚೊಚ್ಚಲ ಸಿನಿಮಾದಲ್ಲಿಯೆ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ನೀಡಿದ್ದರು ಶ್ರೀಮುರಳಿ.

Kannada actor SriMurali spoke about his first film 'Chandra Chakori' in Weekend With Ramesh 4. This movie directed by S Narayana. This movie is successfully completed 500 days.

Videos similaires