Kannada actor, Roaring Star Sriimurali had participated in Weekend with Ramesh Season 4. Sriimurali reveals an unknown facts about Darshan. Challenging star Darshan had helped in Ugramm cinema release.
'ಉಗ್ರಂ', ಸ್ಯಾಂಡಲ್ ವುಡ್ ನ ಸೂಪರ್ ಹಿಟ್ ಸಿನಿಮಾ. ನಟ ಶ್ರೀಮುರಳಿ ಸಿನಿ ಜೀವನಕ್ಕೆ ಬ್ರೇಕ್ ಕೊಟ್ಟಂತ ಸಿನಿಮಾ. ಬ್ಯಾಕ್ ಟು ಬ್ಯಾಕ್ ಸೋಲು ಕಾಣುತ್ತಿದ್ದ ಶ್ರೀಮುರಳಿಗೆ ಲೈಫ್ ಕೊಟ್ಟ 'ಉಗ್ರಂ' ಸಿನಿಮಾದ ಸಮಯದಲ್ಲಿ ಅನುಭವಿಸಿದ ಕಷ್ಟವನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ವಿಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ. ತಾವು ಕಷ್ಟದಲ್ಲಿದ್ದಾಗ ಸಹಾಯ ಮಾಡಿದ ದರ್ಶನ್ ಬಗ್ಗೆ ಮಾತನಾಡಿದ ಶ್ರೀಮುರಳಿ