Lok Sabha Elections 2019: ಎಚ್ ಡಿ ಕುಮಾರಸ್ವಾಮಿ ಬಗ್ಗೆ ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ಕಾಂಗ್ರೆಸ್ ಮುಖಂಡ

2019-05-20 1,204

Congress leader reveals a shocking fact about H D Kumaraswamy. Congress leader PM Narendra Swamy said that I know who has cheated Chief Minister HD Kumaraswamy.

ಮಂಡ್ಯ ಲೋಕಸಭಾ ಚುನಾವಣೆ ವೇಳೆ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸದೆ ಸ್ವತಂತ್ರ ಅಭ್ಯರ್ಥಿ ಸುಮಲತಾ ಅವರನ್ನು ಕಾಂಗ್ರೆಸ್‌ನ ಮುಖಂಡರು ಬೆಂಬಲಿಸಿದ್ದಾರೆ ಎಂದು ಜೆಡಿಎಸ್ ನಾಯಕರು ಆರೋಪಿಸುತ್ತಿರುವ ಬೆನ್ನಲ್ಲೇ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪಿ.ಎಂ.ನರೇಂದ್ರಸ್ವಾಮಿ ಅವರು ಕೊಟ್ಟ ಈ ಹೇಳಿಕೆ ಎಲ್ಲರಲ್ಲೂ ಕುತೂಹಲ ಕೆರಳಿಸುವಂತೆ ಮಾಡಿದೆ.

Videos similaires