ತೀರಾ ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ಸಿನ ಹಿರಿಯ ಮುಖಂಡ ರೋಷನ್ ಬೇಗ್, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
If Congresss lost in Karnataka, Siddaramaiah and Dinesh Gundurao is the main reason: Senior Congress leader Roshan Baig lambasted parties election campaign.