Exit Poll 2019: ಚುನಾವಣಾ ಫಲಿತಾಂಶಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ

2019-05-21 732

ಲೋಕಸಭೆ ಚುನಾವಣಾ ಫಲಿತಾಂಶಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ ಇದೆ. ಯಾರು ಗೆಲ್ಲಬಹುದು, ಯಾರಿಗೆ ಎಷ್ಟು ಮತಗಳು ಸಿಗಬಹುದು ಎಂಬ ಲೆಕ್ಕಾಚಾರ ತೀವ್ರಗೊಂಡಿದೆ. ಅದರಲ್ಲಿಯೂ ಇಡೀ ದೇಶದ ಗಮನ ಸೆಳೆದಿರುವ ಮಂಡ್ಯದಲ್ಲಿ ಅಭ್ಯರ್ಥಿಗಳ ಗೆಲುವಿಗಾಗಿ ಪೂಜೆ, ಹೋಮ ಕಾರ್ಯಗಳು ಒಂದೆಡೆ ನಡೆಯುತ್ತಿದ್ದರೆ, ಇನ್ನೊಂದೆಡೆ ಬೆಟ್ಟಿಂಗ್ ದಂಧೆ ಜೋರಾಗಿದೆ.
Fans of Nikhil Kumaraswamy and Sumalatha Ambareesh performed pooja at Mandya. It's hard to figure out who can win, and how many votes to get.