Lok Sabha Elections 2019: ಸಿ ವೋಟರ್ ಸಮೀಕ್ಷೆ | ಕರ್ನಾಟಕದ 28 ಕ್ಷೇತ್ರಗಳ ಫಲಿತಾಂಶ

2019-05-21 2

Lok Sabha elections 2019 : CVoter exit poll result of Karnataka's 28 Lok Sabha seats. Nikhil Kumaraswamy may defeat in Mandya, says Exit Poll
2019ರ ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಂಡಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ ಬಿಜೆಪಿ ಹೆಚ್ಚು ಸ್ಥಾನಗಳನ್ನುಗಳಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಕಾಂಗ್ರೆಸ್‌-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆ ಉಂಟಾಗಲಿದೆ ಎಂಬುದು ವರದಿ. 28 ಕ್ಷೇತ್ರಗಳ ಫಲಿತಾಂಶ ಇಲ್ಲಿದೆ...