Lok Sabha Elections 2019: ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಜಿ ಎಸ್ ಬಸವರಾಜು ವಿರುದ್ಧ ಎಚ್ ಡಿ ದೇವೇಗೌಡ ಹಿನ್ನಡೆ

2019-05-23 1

Lok Sabha Elections 2019: Former PM and JDS supremo HD Deve Gowda trailing against BJP candidate GS Basavaraju in Tumakuru.
ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಮುನ್ನಡೆಯಲ್ಲಿದ್ದರೆ, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ, ಮಾಜಿ ಪ್ರಧಾನಿ- ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿಯ ಜಿ.ಎಸ್.ಬಸವರಾಜು ವಿರುದ್ಧ ದೇವೇಗೌಡರು ಹತ್ತು ಸಾವಿರಕ್ಕೂ ಹೆಚ್ಚು ಮತಗಳಿಂದ ಹಿನ್ನಡೆ ಅನುಭವಿಸುತ್ತಿದ್ದಾರೆ.

Videos similaires