Lok Sabha Election 2019: ಗೆದ್ದ ಮೇಲೆ ಮೊದಲ ಪ್ರತಿಕ್ರಿಯೆ ನೀಡಿದ ಬಿ.ಎಸ್.ಯಡಿಯೂರಪ್ಪ

2019-05-23 1

ಲೋಕಸಭೆ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದೆ, ರಾಜ್ಯದಲ್ಲಿ ಬಿಜೆಪಿಯು ಐತಿಹಾಸಿಕ 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲಿಟ್ಟಿದೆ. ಈ ಸಂತಸವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಅವರು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.
BJP president BS Yeddyurappa thanked people of Karnataka for this win. He said people of karnataka rejected coalition government.

Videos similaires