ಮಲ್ಲಿಕಾರ್ಜುನ ಖರ್ಗೆ ಬಗ್ಗೆ ನರೇಂದ್ರ ಮೋದಿ ಹೇಳಿದ್ದು ನಿಜವಾಯ್ತು

2019-05-24 1

Veteran Congress leader Mallikarjun Kharge was defeated by BJP candidate Umesh Jadhav in Gulbarga Lok Sabha seat by a margin of 95,452 votes. This is first electoral defeat in his political career.
'ಮಲ್ಲಿಕಾರ್ಜುನ ಖರ್ಗೆ ಅವರು ಮುಂದಿನ ಬಾರಿ ಈ ಸದನಕ್ಕೆ ಬರುವುದಿಲ್ಲ' ಎಂದು ಪ್ರಧಾನಿ ನರೇಂದ್ರ ಮೋದಿ ಅಧಿವೇಶನದ ಸಮಯದಲ್ಲಿ ಹೇಳಿದ್ದರು. ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಖರ್ಗೆ 95,452 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.

Videos similaires