Lok Sabha Elections Results 2019: ಕರ್ನಾಟಕ ಮೈತ್ರಿ ಸರ್ಕಾರಕ್ಕೆ ಈಗ ಅಗ್ನಿ ಪರೀಕ್ಷೆ

2019-05-24 241

BJP bagged 25 seat out of 28 Lok Sabha seat in Karnataka. After Lok Sabha election results 2019 now it's testing time for Congress and JD(S) coalition govt in Karnataka.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವದಲ್ಲಿದೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಭಾರಿ ಮುಖಭಂಗವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ 1 ಸ್ಥಾನದಲ್ಲಿ ಮಾತ್ರ ಜಯಗಳಿಸಿವೆ. ಮೈತ್ರಿ ಸರ್ಕಾರ ಮುಂದುವರೆಯಲಿದೆಯೇ?.

Videos similaires