ಎಚ್ ಡಿ ದೇವೇಗೌಡ್ರ ಸೋಲಿಗೆ ನಿಖಿಲ್ ಕಾರಣ ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ | Oneindia kannada

2019-05-24 1

H D Deve Gowda defeated because of his Grand son Nikhil, says Congress Leader K N Rajanna

ತುಮಕೂರು ಲೋಕಸಭಾ ವ್ಯಾಪ್ತಿಯ ಅಸೆಂಬ್ಲಿವಾರು ಲೆಕ್ಕಾಚಾರದಲ್ಲಿ ದೇವೇಗೌಡರಿಗೆ ಕೈಕೊಟ್ಟಿದ್ದು ಮಧುಗಿರಿ. ಅಲ್ಲಿ ಹಾಲೀ ಶಾಸಕ ವೀರಭದ್ರಯ್ಯ ಜೆಡಿಎಸ್ ನವರಾಗಿದ್ದರೂ, ಜಿ ಎಸ್ ಬಸವರಾಜ್ ಅವರಿಗೆ ಅತಿಹೆಚ್ಚು ಲೀಡ್ ಸಿಕ್ಕಿದ್ದು ಅಲ್ಲಿಂದಲೇ. ಎಚ್ ಡಿ ದೇವೇಗೌಡ್ರ ಸೋಲಿಗೆ ನಿಖಿಲ್ ಕಾರಣ ಎಂದು ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ ಕೆ ಎನ್ ರಾಜಣ್ಣ

Videos similaires