ಭಾರಿ ಜಿದ್ದಾ-ಜಿದ್ದಿನ ಕಣವಾಗಿದ್ದ ಮಂಡ್ಯದಲ್ಲಿ ಸುಮಲತಾ ಅವರು ಗೆಲುವು ಸಾಧಿಸುತ್ತಿದ್ದಂತೆ ಅವರ ಬೆಂಬಲಿಗರ ಹರ್ಷ ಮುಗಿಲು ಮುಟ್ಟಿದೆ ಅದರ ಜೊತೆಗೆ ಜೆಡಿಎಸ್ ಕಾರ್ಯಕರ್ತರ ತೀವ್ರ ಅಸಮಾಧಾನವೂ ಉಂಟಾಗಿದೆ. ಸುಮಲತಾ ಅವರ ಗೆಲುವಿನ ಬೆನ್ನಲ್ಲೆ ಮಂಡ್ಯದ ಮದ್ದೂರಿನಲ್ಲಿ ಕೆಲವು ಜೆಡಿಎಸ್ ಕಾರ್ಯಕರ್ತರು ಸುಮಲತಾ ಅವರ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸ್ ಕೇಸ್ ಕೂಡಾ ದಾಖಲಾಗಿದೆ.
JDS party workers attack on Sumalatha followers in Mandya's Maddur. a complaint has been lodged in Maddur police station.