ಅಚ್ಚರಿಯ ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕ..? | Oneindia Kannada

2019-05-25 1,581

ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವ ಈಗಿನ ಪ್ರಸ್ತಾಪಗಳು ಮುಗಿದ ಅಧ್ಯಾಯ. ಮುಂದಿನ ನಾಲ್ಕು ವರ್ಷ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಹೇಳಿದಂತೆ ಪಾಲಿಸಬೇಕಷ್ಟೇ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

Minister Satish Jarkiholi said that, HD Kumaraswamy will continue as Chief Minister for next four years. Siddaramaiah will support him.

Videos similaires