ಕೊಪ್ಪಳ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬಾಲಕಿಯೊಬ್ಬಳು ಭಿಕ್ಷೆ ಬೇಡಿ ತಾಯಿಯನ್ನು ಪೋಷಿಸುತ್ತಿರುವ ಕುರಿತು ಪತ್ರಿಕೆಗಲ್ಲಿ ಪ್ರಕಟವಾದ ವರದಿಯನ್ನು ಗಮನಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಆ ಮಹಿಳೆಯ ಹಾಗೂ ಬಾಲಕಿಯ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು.
CM Kumaraswamy helps a poor girl child who is trying to feed her ill mother. Kumaraswamy instructed Koppal district commissioner to take actions to save child mother.