Former Chief Minister Siddaramaiah on Tuesday slams Minister C Puttarangashetty over the defeat of Congress candidate R Dhruvanarayana in Lok Sabha Elections in Chamarajanagar.
ಚಾಮರಾಜನಗರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್. ಧ್ರುವನಾರಾಯಣ್ ಅವರ ಸೋಲಿನಿಂದ ಕೋಪಗೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ಶಿಷ್ಯ, ಸಚಿವ ಪುಟ್ಟರಂಗಶೆಟ್ಟಿ ವಿರುದ್ಧ ಹರಿಹಾಯ್ದ ಪ್ರಸಂಗ ಮಂಗಳವಾರ ನಡೆಯಿತು.