ಶ್ವೇತ ವರ್ಣದ ಜುಬ್ಬಾ, ಪೈಜಾಮಾ, ಹೆಗಲಲ್ಲೊಂದು ಜೋಳಿಗೆ, ಓಡಾಡುವುದಕ್ಕೊಂದು ಸೈಕಲ್... ಇವರೊಬ್ಬ ಸಂಸದ! ಒಡಿಶಾದ ಬಲಾಸೋರ್ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಪ್ರತಾಪ್ ಸಾರಂಗಿ ಆವರಿಗೆ 'ಒಡಿಶಾ ಮೋದಿ' ಎಂದೇ ಹೆಸರು! ಸರಳತೆಯನ್ನೇ ಬದುಕು ಎಂದುಕೊಂಡ ಇವರೆಗೆ ಇಡೀ ದೇಶವೂ ಕುಟುಂಬವೇ.
BJP MP from Balasore Odisha Pratap Sarangi owns a cycle, a bag, and a hut and sets of cloths. Coming from RSS background, Sarangi wins elections with people's love, not woth money.