Rocking star Yash will join the set of KGF-2 on June 6th in mysore. This movie is directed by Prashanth Neel
ಕನ್ನಡ ಚಿತ್ರರಂಗವನ್ನು ಇಡೀ ದೇಶವೆ ತಿರುಗಿ ನೋಡುವಂತೆ ಮಾಡಿದ್ದ 'ಕೆಜಿಎಪ್' ಚಿತ್ರದ ಚಾಪ್ಟರ್-2ಗೆ ಭರ್ಜರಿ ತಯಾರಿ ನಡೆಯುತ್ತಿದೆ. ಈಗಾಗಲೆ 'ಕೆಜಿಎಫ್-2' ಚಿತ್ರೀಕರಣ ಪ್ರಾರಂಭವಾಗಿದ್ದು ಚಿತ್ರದ ಕೆಲವು ಭಾಗಗಳ ಚಿತ್ರೀಕರಣ ಭರದಿಂದ ನಡೆಯುತ್ತಿದೆ.