ಜೈ ಶ್ರೀರಾಮ್ ಎಂದು ಗುಂಪೊಂದು ಕೂಗಿದ್ದಕ್ಕೆ ಮಮತಾ ಬ್ಯಾನರ್ಜಿ ಕಾರ್ ನಿಂದ ಇಳಿದು ಮಾಡಿದ್ದೇನು?

2019-05-31 6,989

Some people are chanting Jai Sriram in front of Mamata Banerjee car. She came out of her car and asked her security officials to note down names of men. Video becomes viral.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಶಾರ್ಟ್ ಟೆಂಪರ್ ಮನಸ್ಥಿತಿಗೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ. ಅವರು ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆಯಲ್ಲಿ ರಸ್ತೆಯಲ್ಲಿದ್ದ ಜನರ ಗುಂಪು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕಾಗಿ ಕಾರನ್ನು ಅಲ್ಲೇ ನಿಲ್ಲಿಸಿ, ಜನರನ್ನು ತರಾಟೆಗೆ ತೆಗೆದುಕೊಂಡ ಘಟನೆ ಗುರುವಾರ ನಡೆದಿದೆ.

Videos similaires