Kannada actor Nikhil Kumaraswamy and Abhishek Ambareesh take to Instagram to mend bridges. They spoke about films and politics, wished each other as well.
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆದ್ದು ನೂತನ ಎಂಪಿಯಾಗಿ ಆಯ್ಕೆಯಾಗಿದ್ದಾರೆ. ಸುಮಲತಾ ವಿರುದ್ಧ ಸೋತ ನಿಖಿಲ್ ಕುಮಾರ ಸ್ವಾಮಿ ಇದುವರೆಗೂ ಮಂಡ್ಯ ಜನತೆ ಮುಂದೆ ಪ್ರತ್ಯಕ್ಷರಾಗಲಿಲ್ಲ. ಆದ್ರಿವತ್ತು ಗೆಳೆಯ ಅಭಿಷೇಕ್ ಅಂಬರೀಶ್ ಗೆ ಶುಭ ಕೋರುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಗೆಳೆಯ ನಿಖಿಲ್ ಶುಭಾಶಯದಿಂದ ಸಂತಸಗೊಂಡ ಅಭಿಷೇಕ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.