ದರ್ಶನ್ ಯಶ್ ಅಭಿಷೇಕ್ ಅಂಬರೀಷ್ ಫೋಟೋ ನೋಡಿ ಸುಮಲತಾ ಅಂಬರೀಶ್ ಹೇಳಿದ್ದೇನು? | Onindia Kannada

2019-05-31 2

Mandya Mp Sumalatha Ambareesh shared some beautiful pictures of Darshan, Yash and Abhishek Ambareesh. Sumalatha Ambareesh comments on Darshan Abhishek Ambareesh photo
ಬುಧವಾರ ಮಂಡ್ಯದಲ್ಲಿ ಸ್ವಾಭಿಮಾನ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಸುಮಲತಾ ಮಂಡ್ಯ ಜನರಿಗೆ ಕೃತಜ್ಞತೆ ಹೇಳುವ ಸಲುವಾಗಿ ಅಂಬಿ ಹುಟ್ಟುಹಬ್ಬದ ದಿನವೇ ವೇದಿಕೆ ನಿರ್ಮಿಸಿದ್ದರು. ದರ್ಶನ್ ಯಶ್ ಅಭಿಷೇಕ್ ಅಂಬರೀಷ್ ಫೋಟೋ ನೋಡಿ ಸುಮಲತಾ ಅಂಬರೀಷ್ ಹೇಳಿದ್ದೇನು?

Videos similaires