ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕ ಸಚಿವರಿಗೆ ಯಾವ ಖಾತೆ? |oneindia

2019-05-31 3

Rajya Sabha member Nirmala Sitharaman and three MP's from Karnataka induct to prime minister Narendra Modi cabinet 2019. Here are the Karnataka ministers portfolio.
ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಕರ್ನಾಟಕದಿಂದ ನಾಲ್ವರು ನರೇಂದ್ರ ಮೋದಿ ಅವರ ಸಂಪುಟ ಸೇರಿದ್ದರು, ಗುರುವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಶುಕ್ರವಾರ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

Videos similaires