ಇತ್ತೀಚೆಗಷ್ಟೇ ಜೈಶ್ರೀರಾಮ್ ಎಂದು ಘೋಷಣೆ ಕೂಗಿದವರ ವಿರುದ್ಧ ಕೇಸು ದಾಖಲಿಸುವಂತೆ ಆದೇಶ ನೀಡಿ, ಅವರನ್ನು ಪೊಲೀಸರು ವಶಕ್ಕೆ ಪಡೆಯುವಂತೆ ಸೂಚನೆ ನೀಡಿದ್ದ ಮಮತಾ ಬ್ಯಾನರ್ಜಿ ಇದೀಗ ಜೈ ಶ್ರೀರಾಮ್ ಹೇಳಿಕೆಗೆ ಪ್ರತಿಯಾಗಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ಉತ್ತರ ನೀಡಿದ್ದಾರೆ.
West Bengal chief minister Mamata Banerjee and some of her TMC leaders changed their profile pictures with Jay Hind, Jay Bangla slogan after 'Jai Shriram' controversy.