Heavy rain, accompanied by lightning, thunder and strong winds, brought down many trees across the city. The downpour affected power supply plunging many areas into darkness.
ನಗರದಲ್ಲಿ ಭಾನುವಾರ ಸುರಿದ ಮಳೆಗೆ 35ಕ್ಕೂ ಹೆಚ್ಚು ಮರಗಳು ಬುಡಮೇಲಾಗಿ ಬಿದ್ದಿವೆ. ಹಾಗಾಗಿ ಭಾನುವಾರ ಸಂಜೆ ವೇಳೆಗೆ ಸಾಕಷ್ಟು ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಬೆಂಗಳೂರಿನಲ್ಲಿ ಭಾನುವಾರ ಸುರಿದ ಮಳೆಗೆ ಹಾನಿಯಾಗಿದ್ದು ಅಷ್ಟಿಷ್ಟಲ್ಲ