ರಾಮಲಿಂಗಾ ರೆಡ್ಡಿ ಕೋಪಕ್ಕೆ ದೋಸ್ತಿ ಸರ್ಕಾರ ಕಂಗಾಲು..? | Oneindia Kannada

2019-06-04 1,154

ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಲಾಗಾಯ್ತೂ ಮೈತ್ರಿ ನಾಯಕರಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಜಗಜ್ಜಾಹೀರಾಗಿತ್ತು. ಇದೀಗ ಲೋಕಸಭೆ ಚುನಾವಣೆ ಫಲಿತಾಂಶ ಬಿಡುಗಡೆಯಾದ ನಂತರ ಕಾಂಗ್ರೆಸ್ ನ ನಿಷ್ಠಾವಂತ ನಾಯಕರೇ ಪಕ್ಷದ ಕೆಲವು ನಾಯಕರ ವಿರುದ್ಧ ಸಿಡಿದೆದ್ದಿದ್ದಾರೆ.

BTM layout MLA, Congress leader Ramalinga Reddy expresses his anger on some of Congress ministers on twitter.

Videos similaires