ದೇವೇಗೌಡ, ಕುಮಾರಣ್ಣನ ವಿರುದ್ಧ ತಿರುಗಿ ಬೀಳ್ತಾರಾ ವಿಶ್ವನಾಥ್..? | Oneindia Kannada

2019-06-04 134

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಇಂದು ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದು ರಾಜೀನಾಮೆ ಕುರಿತು ಘೋಷಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಲೋಕಸಭೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಘೋಷಣೆ ಬಳಿಕ ಜೆಡಿಎಸ್ ಮುಖಂಡನ ನಡೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ ವಿಶ್ವನಾಥ್ ಅವರು ಮಂಗಳವಾರ ರಾಜೀನಾಮೆ ನೀಡುವ ಎಲ್ಲಾ ಸಾಧ್ಯತೆಗಳಿವೆ ಎನ್ನುವ ಮಾತುಗಳು ಕೇಳಿಬಂದಿವೆ.

JDS state president H Vishwanath is set to resign Today. He hold press meet Today.

Videos similaires