ICC World Cup 2019 : ಬದಲಾಯ್ತು ಟೀಂ ಇಂಡಿಯಾ ಜೆರ್ಸಿ..? | Oneindia Kannada

2019-06-04 964

ಈ ಬಾರಿಯ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತ ಕ್ರಿಕೆಟ್ ತಂಡ ಕೇಸರಿ ಬಣ್ಣದ ಜೆರ್ಸಿ ಧರಿಸಿ ಪಂದ್ಯವನ್ನಾಡಲಿದೆ ಎಂಬ ಸುದ್ದಿ ಕ್ರಿಕೆಟ್ ವಲಯದಲ್ಲಿ ಹರಿದಾಡುತ್ತಿತ್ತು. ಕ್ರಿಕೆಟ್ ಪ್ರೇಮಿಗಳೂ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಸುದ್ದಿ ಹಬ್ಬಿಸಿದ್ದರು. ಆದರೆ ಟೀಮ್ ಇಂಡಿಯಾ ಈ ವಿಶ್ವಕಪ್‌ನಲ್ಲಿ ಕೇಸರಿ ಬಣ್ಣದ ಜೆರ್ಸಿ ಧರಿಸಿ ಮೈದಾನಕ್ಕಿಳಿಯುವ ವಿಚಾರ ಅಧಿಕೃತವಾಗಿ ಘೋಷಿಸಲ್ಪಟ್ಟಿದೆ.

Team India has officially announced that the new jersey color is orange and blue.

Videos similaires