ರಮೇಶ್ ಜಾರಕಿಹೊಳಿಗೆ ವಾಲ್ಮೀಕಿ ಪೀಠದ ಸ್ವಾಮೀಜಿ ಹೇಳಿದ ಬುದ್ದಿಮಾತೇನು? | Oneindia Kannada

2019-06-04 789

Sri Brahmananda Swamiji of Valmiki community met Ramesh Jarkiholi in his residence and given some suggestion/tips to him ahead of possible Karnataka cabinet expansion.
ಯಾರ ಸಂಧಾನಕ್ಕೂ ಜಗ್ಗದ 'ಏಕಾಂಗಿ' ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ ಸದ್ಯ ಸಮ್ಮಿಶ್ರ ಸರಕಾರ ಅಲುಗಾಡಿಸುವ ಕೆಲಸಕ್ಕೆ ಕೈಹಾಕದೇ ಸುಮ್ಮನಾಗಿದ್ದಾರೆ. ಕಾರಣ, ಆಪರೇಶನ್ ಕಮಲಕ್ಕೆ ಮುಂದಾಗಬಾರದು ಎಂದು ವರಿಷ್ಠರು ರಾಜ್ಯ ಬಿಜೆಪಿ ನಾಯಕರುಗಳಿಗೆ ನೀಡಿರುವ ಸೂಚನೆ. ರಮೇಶ್ ಜಾರಕಿಹೊಳಿಗೆ ವಾಲ್ಮೀಕಿ ಪೀಠದ ಸ್ವಾಮೀಜಿ ಹೇಳಿದ ಬುದ್ದಿಮಾತೇನು?

Videos similaires