ರಮ್ಯಾ ಟ್ವಿಟ್ಟರ್ ಇನ್ಸ್ಟಾಗ್ರಾಮ್ ಗೆ ಗುಡ್ ಬೈ ಹೇಳಲು ನಿಜವಾದ ಕಾರಣ ಇದೇನಾ? | Oneindia Kannada

2019-06-04 1,503

Why Ramya aka Divya Spandana deleted her Twitter and Instagram profiles? Is she taking a break from politics? Here are the details.

ಲೋಕಸಭೆ ಚುನಾವಣೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅತೀ ಹೆಚ್ಚು ಕಾಲೆಳೆದವರ ಪಟ್ಟಿಯಲ್ಲಿ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ ರಮ್ಯಾ ಅವರಿಗೆ ಅಗ್ರಪಂಕ್ತಿಯಲ್ಲೇ ಸ್ಥಾನ ಸಿಕ್ಕಿದೆ. ಆದರೆ ಇದೀಗ ಮತ್ತೆ ಅವರು ಟ್ವಿಟ್ಟರ್ ನಿಂದ ಹೊರಹೋಗಿದ್ದಾರೆ. ಅಷ್ಟಕ್ಕೂ ಅದಕ್ಕೆ ಕಾರಣವೇನು?

Videos similaires