As per Karnataka BJP in charge Muralidhar Rao Mandya independent MP Sumalatha is also a BJP MP. he tweeted that BJP won 25+1 total 26 seats in Karnataka lok sabha elections 2019.
ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಇತಿಹಾಸದಲ್ಲಿ ನೆನಪಿಟ್ಟುಕೊಳ್ಳುವಂತೆ ಹೋರಾಡಿ ಗೆಲುವು ಸಾಧಿಸಿದ್ದಾರೆ ಸುಮಲತಾ. ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದ ಮೊದಲ ಮಹಿಳಾ ಸಂಸದೆ ಅವರು.