ICC World Cup 2019 : ವಿಂಡೀಸ್ ಸೋಲಿಸಿದ್ದಕ್ಕೆ ಮಿಚೆಲ್ ಸ್ಟಾರ್ಕ್ ಗೆ ಸಿಕ್ತು ಹೊಸ ನಿಕ್ ನೇಮ್..?
2019-06-07 761
ಐಸಿಸಿ ಏಕದಿನ ವಿಶ್ವಕಪ್‌ನ 12ನೇ ಆವೃತ್ತಿಯ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ ಜಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಆಸೀಸ್‌ನ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್‌ಗೆ ಹೊಸ ನಿಕ್ ನೇಮ್ ಸಿಕ್ಕಿದೆ.