Girish Karnad: ಶಂಕ್ರಣ್ಣ, ವಿಷ್ಣುದಾದಾ ರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದೇ ಕಾರ್ನಾಡರು..! | FILMIBEAT KANNADA

2019-06-10 36

ಖ್ಯಾತ ಸಾಹಿತಿ, ಮೇರು ನಾಟಕಕಾರ, ಹೆಸರಾಂತ ನಟ, ನಿರ್ದೇಶಕ, ಗಿರೀಶ್ ಕಾರ್ನಾಡ್ ಇಂದು (ಜೂನ್ 10) ವಿಧಿವಶರಾಗಿದ್ದಾರೆ. ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮತ್ತೊಬ್ಬ ಸಾಹಿತಿ ಇಹಲೋಕ ತ್ಯಜಿಸಿದ್ದಾರೆ

List of movies which is directed writer Girish Karnad. Kannada popular writer, Jnanpith award winner Girish Karnad passes away Today (June 10th) in Bengaluru.

Videos similaires