ಕನ್ನಡ ಚಿತ್ರರಂಗಕ್ಕೆ ಅನೇಕ ಕೊಡುಗೆ ಕೊಟ್ಟಿದ್ದರು ಕಾರ್ನಾಡರು..! | Oneindia Kannada

2019-06-10 105

ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ಇನ್ನಿಲ್ಲ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಾರ್ನಾಡ್ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

Simple Suni and Pawan Wodeyar condolence for Senior actor and Director Girish Karnad. Actor, Director Girish Karnad passes away today.

Videos similaires