ಸಂಪುಟ ವಿಸ್ತರಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಭಾರಿ ಮಹತ್ವದ ಬದಲಾವಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಸಿದ್ದರಾಮಯ್ಯ ಸುತ್ತಲೇ ಸುತ್ತುತ್ತಿರುವ ರಾಜ್ಯ ಕಾಂಗ್ರೆಸ್ ರಾಜಕೀಯವನ್ನು ಅಂತ್ಯಗೊಳಿಸಿ ಒಗ್ಗಟ್ಟಿನ ಮುಖಂಡತ್ವಕ್ಕೆ ಮಹತ್ವ ನೀಡಲು ಎಐಸಿಸಿ ಚಿಂತಿಸಿದೆ.
Major changes may happen in Karnataka Congress. AICC planning to change in KPCC leadership and coordination committee.