ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗತ್ತಾ? | Oneindia Kannada

2019-06-14 179

ರಾಜ್ಯ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೆ ಅಂತೂ ಕಾಲ ಕೂಡಿ ಬಂದಿದೆ. ಎರಡು ದಿನಗಳ ಹಿಂದೆಯೇ ನಡೆಯಬೇಕಿದ್ದ ವಿಸ್ತರಣೆ ನಾಟಕಕಾರ ಗಿರೀಶ್ ಕಾರ್ನಾಡರ ಸಾವಿನಿಂದಾಗಿ ಮುಂದೂಡಲಾಗಿತ್ತು. ಶುಕ್ರವಾರ ಮಧ್ಯಾಹ್ನ ರಾಜ್ಯದ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು ದೋಸ್ತಿ ನಾಯಕರು ಏನೇನೋ ಲೆಕ್ಕಾಚಾರದಲ್ಲಿದ್ದಾರೆ ಎನ್ನುವುದು ಇಂದು ತಿಳಿಯುತ್ತದೆ.

Karnataka Coalition government Cabinet expansion today, which was postponed to June 12 to 14.

Videos similaires