ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ (ಕೆಪಿಜೆಪಿ) ಕಾಂಗ್ರೆಸ್‌ನಲ್ಲಿ ವಿಲೀನವಾಗಿದೆ. ರಾಣೆಬೆನ್ನೂರು ಕ್ಷೇತ್ರದ ಕೆಪಿಜೆಪಿ ಶಾಸಕ ಆರ್.ಶಂಕರ್ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟವನ್ನು ಮತ್ತೆ ಸೇರಿದರು.
Karnataka Pragnavantha Janatha Party (KPJP) Ranebennur MLA R.Shankar joined Chief Minister H.D.Kumaraswamy cabinet. He merged his party with Congress before tacking oath as minister.