ನರೇಂದ್ರ ಮೋದಿ ಅವರನ್ನು ಭೇಟಿ ಆಗಲಿದ್ದಾರೆ ಸಿಎಂ ಕುಮಾರಸ್ವಾಮಿ | Oneindia Kannada

2019-06-15 170

ಸಿಎಂ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಲಿದ್ದಾರೆ. ದೆಹಲಿಯಲ್ಲಿ ನೀತಿ ಆಯೋಗದ ಸಭೆ ಇದ್ದು ಸಭೆಯಲ್ಲಿ ಭಾಗವಹಿಸಲು ಕುಮಾರಸ್ವಾಮಿ ಅವರು ತೆರಳುತ್ತಿದ್ದಾರೆ. ಆದರೆ ಸಭೆಗೂ ಮುನ್ನಾ ಪ್ರಧಾನಿ ಅವರ ನಿವಾಸದಲ್ಲಿಯೇ ಕುಮಾರಸ್ವಾಮಿ ಅವರು ಮೋದಿ ಅವರನ್ನು ಭೇಟಿ ಆಗಲಿದ್ದಾರೆ.

CM Kumaraswamy will meet Narendra Modi on June 15 th in Modi's residence. He is going to New Delhi to attend Niti Ayog meeting, but before the meeting Kumaraswamy will meet Narendra Modi

Videos similaires