ICC World Cup 2019 : ಇಂಗ್ಲೆಂಡ್ ವಿರುದ್ಧ ಯಾರೂ ಮಾಡದ ದಾಖಲೆ ಮಾಡಿದ ಗೇಲ್..? | Oneindia Knanada
2019-06-15 884
ಪ್ರಸಕ್ತ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ತಂಡ 8 ವಿಕೆಟ್‌ಗಳ ಹಿನಾಯ ಸೋಲುಂಡಿತು. ಆದರೂ, ಈ ಪಂದ್ಯದಲ್ಲಿ ವಿಂಡೀಸ್‌ನ ಅನುಭವಿ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಇಂಗ್ಲೆಂಡ್ ವಿರುದ್ಧ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ.